ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
13. ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.

ERVKN
13. ಸಮುದ್ರವು ತನ್ನಲ್ಲಿ ಸತ್ತಿದ್ದ ಜನರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತನ್ನಲ್ಲಿದ್ದ ಸತ್ತ ಜನರನ್ನು ಒಪ್ಪಿಸಿದವು. ಪ್ರತಿಯೊಬ್ಬ ವ್ಯಕ್ತಿಗೂ ಅವನ ಕಾರ್ಯಗಳಿಗನುಸಾರವಾಗಿ ತೀರ್ಪು ನೀಡಲಾಯಿತು.

IRVKN
13. ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. [† ಪ್ರಕ 6:8:] ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 13 of Total Verses 15
1 2 3 4 5 6 7 8 9 10 11 12 13 14 15
  • ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
  • ERVKN

    ಸಮುದ್ರವು ತನ್ನಲ್ಲಿ ಸತ್ತಿದ್ದ ಜನರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತನ್ನಲ್ಲಿದ್ದ ಸತ್ತ ಜನರನ್ನು ಒಪ್ಪಿಸಿದವು. ಪ್ರತಿಯೊಬ್ಬ ವ್ಯಕ್ತಿಗೂ ಅವನ ಕಾರ್ಯಗಳಿಗನುಸಾರವಾಗಿ ತೀರ್ಪು ನೀಡಲಾಯಿತು.
  • IRVKN

    ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. † ಪ್ರಕ 6:8: ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
Total 15 Verses, Current Verse 13 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References