ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
8. ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.

ERVKN
8. ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಆ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.

IRVKN
8. ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, [§ ಯೆಹೆ. 38:2, 16; 39:1:] ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ [* ಪ್ರಕ 16:14:] ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 8 of Total Verses 15
1 2 3 4 5 6 7 8 9 10 11 12 13 14 15
  • ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
  • ERVKN

    ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಆ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.
  • IRVKN

    ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, § ಯೆಹೆ. 38:2, 16; 39:1: ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ * ಪ್ರಕ 16:14: ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.
Total 15 Verses, Current Verse 8 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References