ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
10. ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.

ERVKN
10. ಆ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಬಹಳ ದೊಡ್ಡದಾದ ಮತ್ತು ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದನು. ದೇವದೂತನು ನನಗೆ ಪವಿತ್ರ ನಗರವಾದ ಜೆರುಸಲೇಮನ್ನು ತೋರಿಸಿದನು. ಆ ನಗರವು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುತ್ತಿತ್ತು.

IRVKN
10. [§ ಪ್ರಕ 17:3; ಯೆಹೆ. 43:5:] ದೇವರಾತ್ಮನಲ್ಲಿ ನನ್ನನ್ನು [* ಕೀರ್ತ 87:1; ಯೆಹೆ. 40. 2:] ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 10 of Total Verses 27
  • ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
  • ERVKN

    ಆ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಬಹಳ ದೊಡ್ಡದಾದ ಮತ್ತು ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದನು. ದೇವದೂತನು ನನಗೆ ಪವಿತ್ರ ನಗರವಾದ ಜೆರುಸಲೇಮನ್ನು ತೋರಿಸಿದನು. ಆ ನಗರವು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುತ್ತಿತ್ತು.
  • IRVKN

    § ಪ್ರಕ 17:3; ಯೆಹೆ. 43:5: ದೇವರಾತ್ಮನಲ್ಲಿ ನನ್ನನ್ನು * ಕೀರ್ತ 87:1; ಯೆಹೆ. 40. 2: ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.
Total 27 Verses, Current Verse 10 of Total Verses 27
×

Alert

×

kannada Letters Keypad References