ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
11. ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.

ERVKN
11. ನಂತರ ನಾನು ನೋಡಿದಾಗ, ಅನೇಕ ದೇವದೂತರ ಧ್ವನಿಗಳನ್ನು ಕೇಳಿದೆನು. ಈ ದೇವದೂತರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸುತ್ತಲೂ ಇದ್ದರು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನು ಕೋಟಿಯಾಗಿಯೂ ಇತ್ತು.

IRVKN
11. ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. [‡ ದಾನಿ. 7:19; ಇಬ್ರಿ. 12:22:] ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 11 of Total Verses 14
1 2 3 4 5 6 7 8 9 10 11 12 13 14
  • ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
  • ERVKN

    ನಂತರ ನಾನು ನೋಡಿದಾಗ, ಅನೇಕ ದೇವದೂತರ ಧ್ವನಿಗಳನ್ನು ಕೇಳಿದೆನು. ಈ ದೇವದೂತರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸುತ್ತಲೂ ಇದ್ದರು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನು ಕೋಟಿಯಾಗಿಯೂ ಇತ್ತು.
  • IRVKN

    ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ‡ ದಾನಿ. 7:19; ಇಬ್ರಿ. 12:22: ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.
Total 14 Verses, Current Verse 11 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References