ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
23. ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.

ERVKN
23. ಆದರೆ ಒಬ್ಬನು ತಾನು ತಿನ್ನುವ ಪದಾರ್ಥದಲ್ಲಿ ದೋಷವಿಲ್ಲ ಎಂಬ ದೃಢನಂಭಿಕೆಯಿಲ್ಲದೆ ತಿಂದರೆ, ಅವನು ತನ್ನನ್ನೇ ತಪ್ಪಿತಸ್ಥನನಾಗಿ ಮಾಡಿಕೊಳ್ಳುತ್ತಾನೆ. ಏಕೆಂದರೆ ಅದು ದೋಷರಹಿತವಾದದ್ದು ಎಂಬ ನಂಬಿಕೆ ಅವನಲ್ಲಿಲ್ಲ. ನಂಬಿಕೆಯ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.

IRVKN
23. ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 23 of Total Verses 23
  • ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
  • ERVKN

    ಆದರೆ ಒಬ್ಬನು ತಾನು ತಿನ್ನುವ ಪದಾರ್ಥದಲ್ಲಿ ದೋಷವಿಲ್ಲ ಎಂಬ ದೃಢನಂಭಿಕೆಯಿಲ್ಲದೆ ತಿಂದರೆ, ಅವನು ತನ್ನನ್ನೇ ತಪ್ಪಿತಸ್ಥನನಾಗಿ ಮಾಡಿಕೊಳ್ಳುತ್ತಾನೆ. ಏಕೆಂದರೆ ಅದು ದೋಷರಹಿತವಾದದ್ದು ಎಂಬ ನಂಬಿಕೆ ಅವನಲ್ಲಿಲ್ಲ. ನಂಬಿಕೆಯ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.
  • IRVKN

    ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ.
Total 23 Verses, Current Verse 23 of Total Verses 23
×

Alert

×

kannada Letters Keypad References