ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
21. ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.

ERVKN
21. ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.

IRVKN
21. ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ [‡ ರೋಮಾ. 7:5] ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. [§ ರೋಮಾ. 1:32; 8:6, 13; ಜ್ಞಾ. 14:12; ಗಲಾ. 6:8] ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 21 of Total Verses 23
  • ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
  • ERVKN

    ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.
  • IRVKN

    ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ‡ ರೋಮಾ. 7:5 ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. § ರೋಮಾ. 1:32; 8:6, 13; ಜ್ಞಾ. 14:12; ಗಲಾ. 6:8 ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?
Total 23 Verses, Current Verse 21 of Total Verses 23
×

Alert

×

kannada Letters Keypad References