ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
30. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.

ERVKN
30. ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು.

IRVKN
30. ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ [* 1 ಕೊರಿ 6:11] ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 30 of Total Verses 39
  • ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
  • ERVKN

    ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು.
  • IRVKN

    ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ * 1 ಕೊರಿ 6:11 ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
Total 39 Verses, Current Verse 30 of Total Verses 39
×

Alert

×

kannada Letters Keypad References