KNV
18. ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
ERVKN
18. ಆದ್ದರಿಂದ ದೇವರು ತಾನು ಯಾರಿಗೆ ಕರುಣೆಯನ್ನು ತೋರಬಯಸುತ್ತಾನೋ ಅವರಿಗೆ ಕರುಣೆಯನ್ನು ತೋರಿಸುತ್ತಾನೆ. ದೇವರು ಯಾರನ್ನು ಮೊಂಡರನ್ನಾಗಿ ಮಾಡಬಯಸುತ್ತಾನೋ ಅವರನ್ನು ಮೊಂಡರನ್ನಾಗಿ ಮಾಡುತ್ತಾನೆ.
IRVKN
18. [§ 2 ಪೂರ್ವ 20:6, ಯೋಬ. 9:12, ದಾನಿ. 4:35] “ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN