KNV
20. ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
ERVKN
20. ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?
IRVKN
20. [† 2 ತಿಮೊ. 2:20] ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ [‡ ಯೆಶಾ 64:8, ಯೆರ. 18:6] ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN