KNV
5. ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
ERVKN
5. ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್.
IRVKN
5. ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು [‡ ರೋಮಾ. 1:25, 2 ಕೊರಿ 11:31, ಎಫೆ 4:6, ಇಬ್ರಿ. 1:8] ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN