KNV
3. ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
ERVKN
3. ನಾನು ನನ್ನಲ್ಲಿರುವ ಪ್ರತಿಯೊಂದನ್ನು ಜನರ ಊಟಕ್ಕಾಗಿ ಕೊಟ್ಟುಬಿಡಬಹುದು. ಹೆಮ್ಮೆಪಡುವುದಕ್ಕಾಗಿ ನಾನು ನನ್ನ ದೇಹವನ್ನೇ ಸಜೀವದಹನವನ್ನಾಗಿ ಒಪ್ಪಿಸಿಕೊಡಬಹುದು. ಆದರೆ ಈ ಕಾರ್ಯಗಳನ್ನೆಲ್ಲ ಮಾಡಿದರೂ ಪ್ರೀತಿಯು ಇಲ್ಲದಿದ್ದರೆ ನನಗೇನೂ ಪ್ರಯೋಜನವಿಲ್ಲ.
IRVKN
3. ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN