KNV
1. ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
ERVKN
1. ಪ್ರೀತಿಯೇ ನಿಮ್ಮ ಗುರಿಯಾಗಿರಲಿ. ಅಲ್ಲದೆ ಪವಿತ್ರಾತ್ಮನ ವರಗಳನ್ನು ಹೊಂದಿಕೊಳ್ಳಲು ವಿಶೇಷವಾಗಿ ಪ್ರವಾದಿಸುವ ವರವನ್ನು ಬಹಳವಾಗಿ ಅಪೇಕ್ಷಿಸಬೇಕು.
IRVKN
1. ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು [* 1 ಕೊರಿ 12:1, 31] ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN