KNV
12. ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.
ERVKN
12. ಇದು ನಿಮಗೂ ಅನ್ವಯಿಸುತ್ತದೆ. ನೀವು ಆತ್ಮಿಕ ವರಗಳನ್ನು ಬಹಳವಾಗಿ ಅಪೇಕ್ಷಿಸುತ್ತೀರಿ. ಆದ್ದರಿಂದ, ಸಭೆಯು ದೃಢವಾಗಿ ಬೆಳೆಯಲು ಸಹಾಯಕರವಾದ ವರಗಳನ್ನು ಹೊಂದಿಕೊಳ್ಳಲು ಹೆಚ್ಚಾಗಿ ಪ್ರಯತ್ನಿಸಿರಿ.
IRVKN
12. ಹಾಗೆಯೇ ನೀವು ಆತ್ಮೀಕವಾದ ವರಗಳಿಗಾಗಿ ಅತ್ಯಾಸಕ್ತಿಯುಳ್ಳವರಾಗಿರುವುದರಿಂದ ಸಭೆಗೆ ಹೆಚ್ಚಿನ ಅಭಿವೃದ್ಧಿ ಉಂಟಾಗುವ ಹಾಗೆ ತವಕಪಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN