KNV
15. ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು.
ERVKN
15. ಆದ್ದರಿಂದ ನಾನೇನು ಮಾಡಬೇಕು? ನಾನು ನನ್ನ ಆತ್ಮದಿಂದಲೂ ಮನಸ್ಸಿನಿಂದಲೂ ಪ್ರಾರ್ಥಿಸುವೆನು; ನನ್ನ ಜೀವಾತ್ಮದೊಂದಿಗೂ ಮನಸ್ಸಿನೊಂದಿಗೂ ಹಾಡುವೆನು.
IRVKN
15. ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; [* ಎಫೆ 5:19; ಕೊಲೊ 3:16] ಆತ್ಮನಿಂದ ಹಾಡುವೆನು, [† ಕೀರ್ತ 47:7] ಬುದ್ಧಿಯಿಂದಲೂ ಹಾಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN