ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
16. ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.

ERVKN
16. ಬಳಿಕ ದೇವರಾದ ಯೆಹೋವನು ಸ್ತ್ರೀಗೆ, “ನೀನು ಗರ್ಭಿಣಿಯಾಗಿರುವಾಗ ಬಹು ಸಂಕಟಪಡುವೆ. ನೀನು ಮಕ್ಕಳನ್ನು ಹೆರುವಾಗ ಬಹಳ ವೇದನೆಪಡುವೆ. ನೀನು ಗಂಡನನ್ನು ಬಹಳವಾಗಿ ಇಷ್ಟಪಡುವೆ; ಆದರೆ ಅವನು ನಿನ್ನನ್ನು ಆಳುವನು” ಎಂದನು.

IRVKN





History

No History Found

Total Verses, Current Verse 16 of Total Verses 0
  • ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
  • ERVKN

    ಬಳಿಕ ದೇವರಾದ ಯೆಹೋವನು ಸ್ತ್ರೀಗೆ, “ನೀನು ಗರ್ಭಿಣಿಯಾಗಿರುವಾಗ ಬಹು ಸಂಕಟಪಡುವೆ. ನೀನು ಮಕ್ಕಳನ್ನು ಹೆರುವಾಗ ಬಹಳ ವೇದನೆಪಡುವೆ. ನೀನು ಗಂಡನನ್ನು ಬಹಳವಾಗಿ ಇಷ್ಟಪಡುವೆ; ಆದರೆ ಅವನು ನಿನ್ನನ್ನು ಆಳುವನು” ಎಂದನು.
Total Verses, Current Verse 16 of Total Verses 0
×

Alert

×

kannada Letters Keypad References