ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
14. ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.

ERVKN
14. ಅಪೊಸ್ತಲರೆಲ್ಲರೂ ಒಟ್ಟಾಗಿ ಸೇರಿದ್ದರು. ಅವರು ಒಂದೇ ಉದ್ದೇಶದಿಂದ ಎಡಬಿಡದೆ ಪ್ರಾರ್ಥಿಸುತ್ತಿದ್ದರು. ಕೆಲವು ಸ್ತ್ರೀಯರೂ ಯೇಸುವಿನ ತಾಯಿ ಮರಿಯಳೂ ಆತನ ಸಹೋದರರೂ ಅಪೊಸ್ತಲರ ಸಂಗಡವಿದ್ದರು.

IRVKN
14. ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 14 of Total Verses 26
  • ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
  • ERVKN

    ಅಪೊಸ್ತಲರೆಲ್ಲರೂ ಒಟ್ಟಾಗಿ ಸೇರಿದ್ದರು. ಅವರು ಒಂದೇ ಉದ್ದೇಶದಿಂದ ಎಡಬಿಡದೆ ಪ್ರಾರ್ಥಿಸುತ್ತಿದ್ದರು. ಕೆಲವು ಸ್ತ್ರೀಯರೂ ಯೇಸುವಿನ ತಾಯಿ ಮರಿಯಳೂ ಆತನ ಸಹೋದರರೂ ಅಪೊಸ್ತಲರ ಸಂಗಡವಿದ್ದರು.
  • IRVKN

    ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.
Total 26 Verses, Current Verse 14 of Total Verses 26
×

Alert

×

kannada Letters Keypad References