KNV
15. ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ--
ERVKN
15. ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:
IRVKN
15. ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN