ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
10. ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು.

ERVKN
10. ಪೇತ್ರನು ಮತ್ತು ದೇವದೂತನು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿಹೋದರು. ಬಳಿಕ ಅವರು ತಮ್ಮನ್ನು ಪಟ್ಟಣದತ್ತ ನಡೆಸುವ ಕಬ್ಬಿಣದ ಬಾಗಿಲಿಗೆ ಬಂದರು. ಆ ಬಾಗಿಲು ಅವರಿಗಾಗಿ ತನ್ನಷ್ಟಕ್ಕೆ ತಾನೇ ತೆರೆದುಕೊಂಡಿತು. ಪೇತ್ರ ಮತ್ತು ಆ ದೇವದೂತನು ಬಾಗಿಲ ಮೂಲಕ ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು. ಆಗ ಇದ್ದಕ್ಕಿದ್ದಂತೆ ಆ ದೇವದೂತನು ಅವನನ್ನು ಬಿಟ್ಟುಹೋದನು.

IRVKN
10. ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 10 of Total Verses 25
  • ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು.
  • ERVKN

    ಪೇತ್ರನು ಮತ್ತು ದೇವದೂತನು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿಹೋದರು. ಬಳಿಕ ಅವರು ತಮ್ಮನ್ನು ಪಟ್ಟಣದತ್ತ ನಡೆಸುವ ಕಬ್ಬಿಣದ ಬಾಗಿಲಿಗೆ ಬಂದರು. ಆ ಬಾಗಿಲು ಅವರಿಗಾಗಿ ತನ್ನಷ್ಟಕ್ಕೆ ತಾನೇ ತೆರೆದುಕೊಂಡಿತು. ಪೇತ್ರ ಮತ್ತು ಆ ದೇವದೂತನು ಬಾಗಿಲ ಮೂಲಕ ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು. ಆಗ ಇದ್ದಕ್ಕಿದ್ದಂತೆ ಆ ದೇವದೂತನು ಅವನನ್ನು ಬಿಟ್ಟುಹೋದನು.
  • IRVKN

    ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.
Total 25 Verses, Current Verse 10 of Total Verses 25
×

Alert

×

kannada Letters Keypad References