ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
12. ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.

ERVKN
12. ಬಳಿಕ ಪೇತ್ರನು ಮರಿಯಳ ಮನೆಗೆ ಹೋದನು. ಆಕೆಯು ಯೋಹಾನನ ತಾಯಿ. (ಯೋಹಾನನನ್ನು ಮಾರ್ಕನೆಂದು ಕರೆಯುತ್ತಿದ್ದರು.) ಅನೇಕ ಜನರು ಅಲ್ಲಿ ಸೇರಿದ್ದರು. ಅವರೆಲ್ಲರೂ ಪ್ರಾರ್ಥಿಸುತ್ತಿದ್ದರು.

IRVKN
12. ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 12 of Total Verses 25
  • ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.
  • ERVKN

    ಬಳಿಕ ಪೇತ್ರನು ಮರಿಯಳ ಮನೆಗೆ ಹೋದನು. ಆಕೆಯು ಯೋಹಾನನ ತಾಯಿ. (ಯೋಹಾನನನ್ನು ಮಾರ್ಕನೆಂದು ಕರೆಯುತ್ತಿದ್ದರು.) ಅನೇಕ ಜನರು ಅಲ್ಲಿ ಸೇರಿದ್ದರು. ಅವರೆಲ್ಲರೂ ಪ್ರಾರ್ಥಿಸುತ್ತಿದ್ದರು.
  • IRVKN

    ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.
Total 25 Verses, Current Verse 12 of Total Verses 25
×

Alert

×

kannada Letters Keypad References