ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
7. ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.

ERVKN
7. ಇದ್ದಕ್ಕಿದ್ದಂತೆ, ಪ್ರಭುವಿನ ದೂತನೊಬ್ಬನು ಅಲ್ಲಿ ನಿಂತುಕೊಂಡನು. ಬೆಳಕು ಕೋಣೆಯಲ್ಲಿ ಪ್ರಕಾಶಿಸಿತು. ದೇವದೂತನು ಪೇತ್ರನ ಪಕ್ಕೆಯನ್ನು ಮುಟ್ಟಿ ಅವನನ್ನು ಎಬ್ಬಿಸಿ, “ಬೇಗನೆ ಎದ್ದೇಳು!” ಎಂದನು. ಆ ಕೂಡಲೆ ಸರಪಣಿಗಳು ಪೇತ್ರನ ಕೈಗಳಿಂದ ಕಳಚಿಬಿದ್ದವು.

IRVKN
7. ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 7 of Total Verses 25
  • ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.
  • ERVKN

    ಇದ್ದಕ್ಕಿದ್ದಂತೆ, ಪ್ರಭುವಿನ ದೂತನೊಬ್ಬನು ಅಲ್ಲಿ ನಿಂತುಕೊಂಡನು. ಬೆಳಕು ಕೋಣೆಯಲ್ಲಿ ಪ್ರಕಾಶಿಸಿತು. ದೇವದೂತನು ಪೇತ್ರನ ಪಕ್ಕೆಯನ್ನು ಮುಟ್ಟಿ ಅವನನ್ನು ಎಬ್ಬಿಸಿ, “ಬೇಗನೆ ಎದ್ದೇಳು!” ಎಂದನು. ಆ ಕೂಡಲೆ ಸರಪಣಿಗಳು ಪೇತ್ರನ ಕೈಗಳಿಂದ ಕಳಚಿಬಿದ್ದವು.
  • IRVKN

    ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.
Total 25 Verses, Current Verse 7 of Total Verses 25
×

Alert

×

kannada Letters Keypad References