ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
39. ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.

ERVKN
39. ಪೌಲನು, “ಇಲ್ಲ, ನಾನು ತಾರ್ಸದ ಯೆಹೂದ್ಯನು. ತಾರ್ಸವು ಸಿಲಿಸಿಯ ದೇಶದಲ್ಲಿದೆ. ನಾನು ಆ ಪ್ರಮುಖ ನಗರದ ಪ್ರಜೆ. ದಯವಿಟ್ಟು ಜನರೊಂದಿಗೆ ಮಾತಾಡಲು ನನಗೆ ಅಪ್ಪಣೆಯಾಗಲಿ” ಎಂದು ಹೇಳಿದನು.

IRVKN
39. ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 39 of Total Verses 40
  • ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.
  • ERVKN

    ಪೌಲನು, “ಇಲ್ಲ, ನಾನು ತಾರ್ಸದ ಯೆಹೂದ್ಯನು. ತಾರ್ಸವು ಸಿಲಿಸಿಯ ದೇಶದಲ್ಲಿದೆ. ನಾನು ಆ ಪ್ರಮುಖ ನಗರದ ಪ್ರಜೆ. ದಯವಿಟ್ಟು ಜನರೊಂದಿಗೆ ಮಾತಾಡಲು ನನಗೆ ಅಪ್ಪಣೆಯಾಗಲಿ” ಎಂದು ಹೇಳಿದನು.
  • IRVKN

    ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.
Total 40 Verses, Current Verse 39 of Total Verses 40
×

Alert

×

kannada Letters Keypad References