ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
5. ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.

ERVKN
5. ಆದರೆ ನಮ್ಮ ಸಂದರ್ಶನವು ಮುಗಿದ ಮೇಲೆ ನಾವು ಅಲ್ಲಿಂದ ಹೊರಟು ಪ್ರಯಾಣವನ್ನು ಮುಂದುವರಿಸಿದೆವು. ಯೇಸುವಿನ ಎಲ್ಲಾ ಶಿಷ್ಯರು, ಸ್ತ್ರೀಯರು ಮತ್ತು ಮಕ್ಕಳು ಸಹ ನಮ್ಮನ್ನು ಬೀಳ್ಕೊಡುವುದಕ್ಕಾಗಿ ನಮ್ಮೊಂದಿಗೆ ಪಟ್ಟಣದಿಂದ ಹೊರಗೆ ಬಂದರು. ನಾವೆಲ್ಲರೂ ಸಮುದ್ರ ತೀರದಲ್ಲಿ ಮೊಣಕಾಲೂರಿ ಪ್ರಾರ್ಥಿಸಿದೆವು.

IRVKN
5. ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟ್ಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 5 of Total Verses 40
  • ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
  • ERVKN

    ಆದರೆ ನಮ್ಮ ಸಂದರ್ಶನವು ಮುಗಿದ ಮೇಲೆ ನಾವು ಅಲ್ಲಿಂದ ಹೊರಟು ಪ್ರಯಾಣವನ್ನು ಮುಂದುವರಿಸಿದೆವು. ಯೇಸುವಿನ ಎಲ್ಲಾ ಶಿಷ್ಯರು, ಸ್ತ್ರೀಯರು ಮತ್ತು ಮಕ್ಕಳು ಸಹ ನಮ್ಮನ್ನು ಬೀಳ್ಕೊಡುವುದಕ್ಕಾಗಿ ನಮ್ಮೊಂದಿಗೆ ಪಟ್ಟಣದಿಂದ ಹೊರಗೆ ಬಂದರು. ನಾವೆಲ್ಲರೂ ಸಮುದ್ರ ತೀರದಲ್ಲಿ ಮೊಣಕಾಲೂರಿ ಪ್ರಾರ್ಥಿಸಿದೆವು.
  • IRVKN

    ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟ್ಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ,
Total 40 Verses, Current Verse 5 of Total Verses 40
×

Alert

×

kannada Letters Keypad References