KNV
5. ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
ERVKN
5. “ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.
IRVKN
5. ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN