KNV
10. ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
ERVKN
10. ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.
IRVKN
10. ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN