ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
17. ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.

ERVKN
17. ಆಗ ಪೌಲನು ಸೇನಾಧಿಕಾರಿಗಳಲ್ಲಿ ಒಬ್ಬನನ್ನು ಕರೆದು, “ಈ ಯೌವನಸ್ಥನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋಗು. ಇವನು ಒಂದು ಸಂದೇಶವನ್ನು ಅವನಿಗೆ ತಿಳಿಸಬೇಕಾಗಿದೆ” ಎಂದು ಹೇಳಿದನು.

IRVKN
17. ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 17 of Total Verses 35
  • ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.
  • ERVKN

    ಆಗ ಪೌಲನು ಸೇನಾಧಿಕಾರಿಗಳಲ್ಲಿ ಒಬ್ಬನನ್ನು ಕರೆದು, “ಈ ಯೌವನಸ್ಥನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋಗು. ಇವನು ಒಂದು ಸಂದೇಶವನ್ನು ಅವನಿಗೆ ತಿಳಿಸಬೇಕಾಗಿದೆ” ಎಂದು ಹೇಳಿದನು.
  • IRVKN

    ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.
Total 35 Verses, Current Verse 17 of Total Verses 35
×

Alert

×

kannada Letters Keypad References