ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
32. ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.

ERVKN
32. ಪ್ರಭುವು ಅವನಿಗೆ, ‘ನಾನೇ ನಿನ್ನ ಪಿತೃಗಳ ದೇವರು. ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ [✡ಉಲ್ಲೇಖನ: ವಿಮೋಚನ. 3:6.] ಎಂದು ಹೇಳಿದನು. ಮೋಶೆಯು ಭಯದಿಂದ ನಡುಗ ತೊಡಗಿದನು; ಪೊದೆಯನ್ನು ನೋಡಲು ಹೆದರಿದನು.

IRVKN
32. ‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 60 Verses, Current Verse 32 of Total Verses 60
  • ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
  • ERVKN

    ಪ್ರಭುವು ಅವನಿಗೆ, ‘ನಾನೇ ನಿನ್ನ ಪಿತೃಗಳ ದೇವರು. ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ✡ಉಲ್ಲೇಖನ: ವಿಮೋಚನ. 3:6. ಎಂದು ಹೇಳಿದನು. ಮೋಶೆಯು ಭಯದಿಂದ ನಡುಗ ತೊಡಗಿದನು; ಪೊದೆಯನ್ನು ನೋಡಲು ಹೆದರಿದನು.
  • IRVKN

    ‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.
Total 60 Verses, Current Verse 32 of Total Verses 60
×

Alert

×

kannada Letters Keypad References