KNV
34. ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
ERVKN
34. ಜನರು ಈಜಿಪ್ಟಿನಲ್ಲಿ ಬಹಳ ಸಂಕಟಪಡುತ್ತಿರುವುದನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳಾಟವನ್ನು ನಾನು ಕೇಳಿದ್ದೇನೆ. ನಾನು ಅವರನ್ನು ರಕ್ಷಿಸುವುದಕ್ಕಾಗಿ ಇಳಿದುಬಂದಿದ್ದೇನೆ. ಮೋಶೆಯೇ, ಈಗ ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುತ್ತಿದ್ದೇನೆ’ [✡ಉಲ್ಲೇಖನ: ವಿಮೋಚನ. 3:5-10.] ಎಂದು ಹೇಳಿದನು.
IRVKN
34. ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN