KNV
37. ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
ERVKN
37. “ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ [✡ಉಲ್ಲೇಖನ: ಧರ್ಮೋಪದೇಶ. 18:15.] ಎಂದು ಹೇಳಿದನು.
IRVKN
37. “ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN