KNV
38. ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
ERVKN
38. ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.
IRVKN
38. ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN