KNV
36. ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು.
ERVKN
36. ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಆ ದೇಶವನ್ನು ನೋಡುವನು. ಕಾಲೇಬನು ಸಂಚರಿಸಿದ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವೆನು. ಯಾಕೆಂದರೆ ನಾನು ಆಜ್ಞಾಪಿಸಿದ್ದನ್ನೆಲ್ಲ ಕಾಲೇಬನು ಮಾಡಿದನು’ ಎಂದು ಪ್ರಮಾಣಮಾಡಿದನು.
IRVKN
36. ಮತ್ತು ಯೆಹೋವನು “ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ, ಅವನೇ ಅದನ್ನು ನೋಡುವನು. ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಮತ್ತು ಅವನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN