ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
8. ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.

ERVKN
8. ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’ ”

IRVKN
8. ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’ ” ಎಂದು ಅಜ್ಞಾಪಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 8 of Total Verses 46
  • ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
  • ERVKN

    ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’ ”
  • IRVKN

    ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’ ” ಎಂದು ಅಜ್ಞಾಪಿಸಿದನು.
Total 46 Verses, Current Verse 8 of Total Verses 46
×

Alert

×

kannada Letters Keypad References