KNV
18. ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
ERVKN
18. ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.
IRVKN
18. ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN