KNV
27. ಆಗ ನಿನ್ನ ದಹನ ಬಲಿಗಳನ್ನೂ ಮಾಂಸವನ್ನೂ ರಕ್ತವನ್ನೂ ನಿನ್ನ ದೇವ ರಾದ ಕರ್ತನ ಬಲಿಪೀಠದ ಮೇಲೆ ಅರ್ಪಿಸಬೇಕು; ಆದರೆ ನಿನ್ನ ಬಲಿಗಳ ರಕ್ತವನ್ನು ನಿನ್ನ ದೇವರಾದ ಕರ್ತನ ಬಲಿಪೀಠದ ಮೇಲೆ ಹೊಯ್ಯಬೇಕು; ಅವುಗಳ ಮಾಂಸವನ್ನು ತಿನ್ನಬೇಕು.
ERVKN
27. ನಿಮ್ಮ ದೇವರಾದ ಯೆಹೋವನ ಯಜ್ಞವೇದಿಕೆಯ ಮೇಲೆ ನಿಮ್ಮ ಸರ್ವಾಂಗಹೋಮದ ಪಶುವಿನ ಮಾಂಸವನ್ನು ಮತ್ತು ರಕ್ತವನ್ನು ಸಮರ್ಪಿಸಬೇಕು. ನಿಮ್ಮ ಯಜ್ಞಗಳಲ್ಲಿ ರಕ್ತವನ್ನು ಬಲಿಪೀಠದಲ್ಲಿ ಸುರಿದು ಮಾಂಸವನ್ನು ನೀವು ತಿನ್ನಬಹುದು.
IRVKN
27. ಸರ್ವಾಂಗ ಹೋಮಗಳನ್ನು ಸಮರ್ಪಿಸುವಾಗ, ರಕ್ತ ಮಾಂಸಗಳೆರಡನ್ನೂ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯಲ್ಲಿ ದಹಿಸಿಬಿಡಬೇಕು. ಸಮಾಧಾನ ಯಜ್ಞಗಳನ್ನು ಮಾಡುವಾಗ ರಕ್ತವನ್ನು ಆತನ ಯಜ್ಞವೇದಿಯ ಮೇಲೆ ಸುರಿದುಬಿಟ್ಟು ಮಾಂಸವನ್ನು ಊಟಮಾಡಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN