ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
21. ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.

ERVKN
21. “ಸತ್ತುಬಿದ್ದ ಯಾವ ಪ್ರಾಣಿಯನ್ನಾಗಲೀ ತಿನ್ನಬಾರದು. ನಿಮ್ಮ ಊರಲ್ಲಿರುವ ಪರದೇಶಿಗೆ ಕೊಡಿರಿ. ಅವನು ತಿನ್ನಬಹುದು, ಅಥವಾ ಆ ಸತ್ತ ಪ್ರಾಣಿಯನ್ನು ಪರದೇಶಿಗೆ ಮಾರಬಹುದು. ಆದರೆ ನೀವು ತಿನ್ನಬಾರದು. ಯಾಕೆಂದರೆ ನೀವು ಯೆಹೋವನ ಜನರಾಗಿದ್ದೀರಿ; ಆತನ ಸ್ವಕೀಯ ಪ್ರಜೆಗಳಾಗಿದ್ದೀರಿ. ಆಡಿನ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬೇಡಿರಿ.

IRVKN
21. ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 21 of Total Verses 29
  • ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.
  • ERVKN

    “ಸತ್ತುಬಿದ್ದ ಯಾವ ಪ್ರಾಣಿಯನ್ನಾಗಲೀ ತಿನ್ನಬಾರದು. ನಿಮ್ಮ ಊರಲ್ಲಿರುವ ಪರದೇಶಿಗೆ ಕೊಡಿರಿ. ಅವನು ತಿನ್ನಬಹುದು, ಅಥವಾ ಆ ಸತ್ತ ಪ್ರಾಣಿಯನ್ನು ಪರದೇಶಿಗೆ ಮಾರಬಹುದು. ಆದರೆ ನೀವು ತಿನ್ನಬಾರದು. ಯಾಕೆಂದರೆ ನೀವು ಯೆಹೋವನ ಜನರಾಗಿದ್ದೀರಿ; ಆತನ ಸ್ವಕೀಯ ಪ್ರಜೆಗಳಾಗಿದ್ದೀರಿ. ಆಡಿನ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬೇಡಿರಿ.
  • IRVKN

    ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
Total 29 Verses, Current Verse 21 of Total Verses 29
×

Alert

×

kannada Letters Keypad References