ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
6. ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ

ERVKN
6. “ಪ್ರತಿಯೊಬ್ಬ ಲೇವಿಯನಿಗೂ ದೇವಾಲಯದಲ್ಲಿ ಸೇವೆಮಾಡಲು ಒಂದು ನಿರ್ಧಿಷ್ಟ ಸಮಯವನ್ನು ಗೊತ್ತುಪಡಿಸಲಾಗಿದೆ. ಆದರೆ ಬೇರೆ ಸಮಯದಲ್ಲಿಯೂ ಸಹ ಅವನು ಅಲ್ಲಿ ಸೇವೆಮಾಡಲು ಇಷ್ಟಪಟ್ಟರೆ, ಅವನು ತನಗೆ ಇಷ್ಟಬಂದ ಸಮಯದಲ್ಲಿ ಸೇವೆ ಮಾಡಬಹುದು. ಇಸ್ರೇಲಿನ ಯಾವದೇ ಭಾಗದಲ್ಲಿರುವ ಯಾವುದೇ ಊರಿನಲ್ಲಿರುವ ಲೇವಿಯನು ತನ್ನ ಸ್ವಂತ ಸ್ಥಳವನ್ನು ಬಿಟ್ಟು ಯೆಹೋವನ ವಿಶೇಷ ಸ್ಥಳಕ್ಕೆ ಬರಬಹುದು. ಅವನು ತನಗೆ ಇಷ್ಟಬಂದ ಯಾವುದೇ ಸಮಯದಲ್ಲಿ ಬೇಕಾದರೂ ಹೀಗೆ ಮಾಡಬಹುದು.

IRVKN
6. ಇಸ್ರಾಯೇಲರ ಯಾವುದಾದರೂ ಒಂದು ಊರಲ್ಲಿ ಇಳಿದುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು, ಯೆಹೋವನು ಆರಿಸಿಕೊಂಡ ಪವಿತ್ರ ಸ್ಥಳಕ್ಕೆ ಬಂದು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 6 of Total Verses 22
  • ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ
  • ERVKN

    “ಪ್ರತಿಯೊಬ್ಬ ಲೇವಿಯನಿಗೂ ದೇವಾಲಯದಲ್ಲಿ ಸೇವೆಮಾಡಲು ಒಂದು ನಿರ್ಧಿಷ್ಟ ಸಮಯವನ್ನು ಗೊತ್ತುಪಡಿಸಲಾಗಿದೆ. ಆದರೆ ಬೇರೆ ಸಮಯದಲ್ಲಿಯೂ ಸಹ ಅವನು ಅಲ್ಲಿ ಸೇವೆಮಾಡಲು ಇಷ್ಟಪಟ್ಟರೆ, ಅವನು ತನಗೆ ಇಷ್ಟಬಂದ ಸಮಯದಲ್ಲಿ ಸೇವೆ ಮಾಡಬಹುದು. ಇಸ್ರೇಲಿನ ಯಾವದೇ ಭಾಗದಲ್ಲಿರುವ ಯಾವುದೇ ಊರಿನಲ್ಲಿರುವ ಲೇವಿಯನು ತನ್ನ ಸ್ವಂತ ಸ್ಥಳವನ್ನು ಬಿಟ್ಟು ಯೆಹೋವನ ವಿಶೇಷ ಸ್ಥಳಕ್ಕೆ ಬರಬಹುದು. ಅವನು ತನಗೆ ಇಷ್ಟಬಂದ ಯಾವುದೇ ಸಮಯದಲ್ಲಿ ಬೇಕಾದರೂ ಹೀಗೆ ಮಾಡಬಹುದು.
  • IRVKN

    ಇಸ್ರಾಯೇಲರ ಯಾವುದಾದರೂ ಒಂದು ಊರಲ್ಲಿ ಇಳಿದುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು, ಯೆಹೋವನು ಆರಿಸಿಕೊಂಡ ಪವಿತ್ರ ಸ್ಥಳಕ್ಕೆ ಬಂದು,
Total 22 Verses, Current Verse 6 of Total Verses 22
×

Alert

×

kannada Letters Keypad References