ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
18. ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.

ERVKN
18. ಯಾಕೆಂದರೆ ಆಗ ಅವರು ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ; ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಮಾಡುವ ಭಯಂಕರ ಕೃತ್ಯಗಳನ್ನು ಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ.

IRVKN
18. ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 18 of Total Verses 20
1 2 3 4 5 6 7 8 9
10 11 12 13 14 15 16 17 18 19 20
  • ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.
  • ERVKN

    ಯಾಕೆಂದರೆ ಆಗ ಅವರು ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ; ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಮಾಡುವ ಭಯಂಕರ ಕೃತ್ಯಗಳನ್ನು ಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ.
  • IRVKN

    ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು.
Total 20 Verses, Current Verse 18 of Total Verses 20
1 2 3 4 5 6 7 8 9
10 11 12 13 14 15 16 17 18 19 20
×

Alert

×

kannada Letters Keypad References