ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
21. ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು.

ERVKN
21. “ನೀವು ನಿಮ್ಮ ದೇವರಾದ ಯೆಹೋವನಿಗೆ ಹರಕೆ ಹೊತ್ತರೆ ಅದನ್ನು ಸಲ್ಲಿಸಲು ನಿಧಾನ ಮಾಡಬೇಡಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮಿಂದ ಕೇಳುವವನಾಗಿದ್ದಾನೆ. ಹರಕೆ ಹೊತ್ತು ಸಲ್ಲಿಸದಿದ್ದರೆ ನೀವು ಪಾಪಮಾಡುವವರಾಗಿದ್ದೀರಿ.

IRVKN
21. ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 21 of Total Verses 25
  • ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು.
  • ERVKN

    “ನೀವು ನಿಮ್ಮ ದೇವರಾದ ಯೆಹೋವನಿಗೆ ಹರಕೆ ಹೊತ್ತರೆ ಅದನ್ನು ಸಲ್ಲಿಸಲು ನಿಧಾನ ಮಾಡಬೇಡಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮಿಂದ ಕೇಳುವವನಾಗಿದ್ದಾನೆ. ಹರಕೆ ಹೊತ್ತು ಸಲ್ಲಿಸದಿದ್ದರೆ ನೀವು ಪಾಪಮಾಡುವವರಾಗಿದ್ದೀರಿ.
  • IRVKN

    ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.
Total 25 Verses, Current Verse 21 of Total Verses 25
×

Alert

×

kannada Letters Keypad References