ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
18. ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.

ERVKN
18. ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.

IRVKN
18. “ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 18 of Total Verses 29
  • ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
  • ERVKN

    ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.
  • IRVKN

    “ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.
Total 29 Verses, Current Verse 18 of Total Verses 29
×

Alert

×

kannada Letters Keypad References