ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
19. ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ

ERVKN
19. “ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ.

IRVKN
19. ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 19 of Total Verses 29
  • ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
  • ERVKN

    “ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ.
  • IRVKN

    ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.
Total 29 Verses, Current Verse 19 of Total Verses 29
×

Alert

×

kannada Letters Keypad References