KNV
6. ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
ERVKN
6. ನೀವು ಮತ್ತು ನಿಮ್ಮ ಸಂತತಿಯವರು ತನಗೆ ವಿಧೇಯರಾಗುವಂತೆ ನಮ್ಮ ದೇವರಾದ ಯೆಹೋವನು ಮಾಡುತ್ತಾನೆ. ಆಗ ನೀವು ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದ ಪ್ರೀತಿಸುವಿರಿ ಮತ್ತು ಜೀವಿಸುವಿರಿ.
IRVKN
6. ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN