ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
10. ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು

ERVKN
10. ಸೀನಾಯಿ ಬೆಟ್ಟದ ಬಳಿಯಲ್ಲಿ ನೀನು ಯೆಹೋವನ ಸನ್ನಿಧಾನದಲ್ಲಿ ನಿಂತಿದ್ದನ್ನು ನೀವು ಜ್ಞಾಪಕ ಮಾಡಿಕೊಳ್ಳಿರಿ. ಆತನು ನನಗೆ ಹೇಳಿದ್ದೇನೆಂದರೆ: ‘ನಾನು ಹೇಳುವ ಮಾತುಗಳನ್ನು ಕೇಳುವಂತೆ ಜನರನ್ನೆಲ್ಲಾ ಒಟ್ಟುಗೂಡಿಸು. ನನ್ನ ಮಾತುಗಳನ್ನು ಕೇಳಿ ಅವರು ಜೀವಮಾನವೆಲ್ಲಾ ನನ್ನನ್ನು ಸನ್ಮಾನಿಸಲು ಮತ್ತು ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು ಮತ್ತು ಅವರ ಮಕ್ಕಳಿಗೂ ಕಲಿಸುವರು.’

IRVKN
10. ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 10 of Total Verses 49
  • ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
  • ERVKN

    ಸೀನಾಯಿ ಬೆಟ್ಟದ ಬಳಿಯಲ್ಲಿ ನೀನು ಯೆಹೋವನ ಸನ್ನಿಧಾನದಲ್ಲಿ ನಿಂತಿದ್ದನ್ನು ನೀವು ಜ್ಞಾಪಕ ಮಾಡಿಕೊಳ್ಳಿರಿ. ಆತನು ನನಗೆ ಹೇಳಿದ್ದೇನೆಂದರೆ: ‘ನಾನು ಹೇಳುವ ಮಾತುಗಳನ್ನು ಕೇಳುವಂತೆ ಜನರನ್ನೆಲ್ಲಾ ಒಟ್ಟುಗೂಡಿಸು. ನನ್ನ ಮಾತುಗಳನ್ನು ಕೇಳಿ ಅವರು ಜೀವಮಾನವೆಲ್ಲಾ ನನ್ನನ್ನು ಸನ್ಮಾನಿಸಲು ಮತ್ತು ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು ಮತ್ತು ಅವರ ಮಕ್ಕಳಿಗೂ ಕಲಿಸುವರು.’
  • IRVKN

    ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.
Total 49 Verses, Current Verse 10 of Total Verses 49
×

Alert

×

kannada Letters Keypad References