ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
29. ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.

ERVKN
29. ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು.

IRVKN
29. ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 29 of Total Verses 33
  • ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
  • ERVKN

    ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು.
  • IRVKN

    ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”
Total 33 Verses, Current Verse 29 of Total Verses 33
×

Alert

×

kannada Letters Keypad References