ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
5. ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ.

ERVKN
5. ಬೆಳ್ಳಿಬಂಗಾರಗಳ ವಸ್ತುಗಳೆಲ್ಲವನ್ನು ಜೆರುಸಲೇಮಿನ ದೇವಾಲಯದಿಂದ ನೆಬೂಕದ್ನೆಚ್ಚರನು ಸೂರೆಮಾಡಿ ಬಾಬಿಲೋನಿಗೆ ತಂದದ್ದನ್ನು ದೇವಾಲಯದಲ್ಲಿ ಇಡಬೇಕು.

IRVKN
5. ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಹೋದ ಬೆಳ್ಳಿ, ಬಂಗಾರದ ದೇವಸ್ಥಾನ ಪಾತ್ರೆಗಳನ್ನು ಹಿಂತಿರುಗಿ ಕೊಡಬೇಕು. ಅವುಗಳನ್ನೆಲ್ಲಾ ಮೊದಲಿದ್ದ ಸ್ಥಳಕ್ಕೆ ಅಂದರೆ ಯೆರೂಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು’ ಎಂಬುದಾಗಿ ಬರೆದಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 5 of Total Verses 22
  • ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ.
  • ERVKN

    ಬೆಳ್ಳಿಬಂಗಾರಗಳ ವಸ್ತುಗಳೆಲ್ಲವನ್ನು ಜೆರುಸಲೇಮಿನ ದೇವಾಲಯದಿಂದ ನೆಬೂಕದ್ನೆಚ್ಚರನು ಸೂರೆಮಾಡಿ ಬಾಬಿಲೋನಿಗೆ ತಂದದ್ದನ್ನು ದೇವಾಲಯದಲ್ಲಿ ಇಡಬೇಕು.
  • IRVKN

    ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಹೋದ ಬೆಳ್ಳಿ, ಬಂಗಾರದ ದೇವಸ್ಥಾನ ಪಾತ್ರೆಗಳನ್ನು ಹಿಂತಿರುಗಿ ಕೊಡಬೇಕು. ಅವುಗಳನ್ನೆಲ್ಲಾ ಮೊದಲಿದ್ದ ಸ್ಥಳಕ್ಕೆ ಅಂದರೆ ಯೆರೂಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು’ ಎಂಬುದಾಗಿ ಬರೆದಿತ್ತು.
Total 22 Verses, Current Verse 5 of Total Verses 22
×

Alert

×

kannada Letters Keypad References