KNV
19. ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
ERVKN
19. ಕಾನಾನ್ಯರ ಸೀಮೆಯು ಸೀದೋನಿನ ಉತ್ತರದಿಂದಿಡಿದು ಗೆರಾರಿನ ದಕ್ಷಿಣದವರೆಗೂ, ಗಾಜಾದಿಂದ ಪೂರ್ವದ ಸೊದೋಮ್ ಗೊಮೋರ ಪಟ್ಟಣಗಳವರೆಗೂ, ಅದ್ಮಾ ಮತ್ತು ಚೆಬೋಯಿಮ್ಗಳಿಂದ ಲೆಷಾದವರೆಗೆ ವಿಸ್ತರಿಸಿತ್ತು.
IRVKN
19. ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN