ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
3. ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.

ERVKN
3. ಅಬ್ರಾಮನು ಕಾನಾನಿಗೆ ಬಂದು ಹತ್ತು ವರ್ಷಗಳಾದ ಮೇಲೆ ಇದು ನಡೆಯಿತು. ಹೀಗೆ ಸಾರಯಳು ತನ್ನ ಗಂಡನಾದ ಅಬ್ರಾಮನಿಗೆ ಹಾಗರಳನ್ನು ಕೊಟ್ಟಳು. ಹಾಗರಳು ಆಕೆಯ ಈಜಿಪ್ಟಿನ ಸೇವಕಿಯಾಗಿದ್ದಳು.

IRVKN
3. ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 16 Verses, Current Verse 3 of Total Verses 16
1 2 3 4 5 6 7 8 9 10 11
  • ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
  • ERVKN

    ಅಬ್ರಾಮನು ಕಾನಾನಿಗೆ ಬಂದು ಹತ್ತು ವರ್ಷಗಳಾದ ಮೇಲೆ ಇದು ನಡೆಯಿತು. ಹೀಗೆ ಸಾರಯಳು ತನ್ನ ಗಂಡನಾದ ಅಬ್ರಾಮನಿಗೆ ಹಾಗರಳನ್ನು ಕೊಟ್ಟಳು. ಹಾಗರಳು ಆಕೆಯ ಈಜಿಪ್ಟಿನ ಸೇವಕಿಯಾಗಿದ್ದಳು.
  • IRVKN

    ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.
Total 16 Verses, Current Verse 3 of Total Verses 16
1 2 3 4 5 6 7 8 9 10 11
×

Alert

×

kannada Letters Keypad References