KNV
3. ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
ERVKN
3. ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು.
IRVKN
3. ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN