KNV
10. ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
ERVKN
10. ಸಾರಳು ಅಬ್ರಹಾಮನಿಗೆ, “ಆ ಸೇವಕಿಯನ್ನೂ ಅವಳ ಮಗನನ್ನೂ ಕಳುಹಿಸಿಬಿಡು. ನಾವು ಸತ್ತಾಗ ನಮ್ಮ ಆಸ್ತಿಯನ್ನೆಲ್ಲ ನಮ್ಮ ಮಗನಾದ ಇಸಾಕನೇ ಪಡೆದುಕೊಳ್ಳಲಿ; ನಮ್ಮ ಆಸ್ತಿಯಲ್ಲಿ ಇಸಾಕನೊಡನೆ ಅವನು ಪಾಲುಹೊಂದುವುದು ನನಗೆ ಇಷ್ಟವಿಲ್ಲ” ಎಂದು ಹೇಳಿದಳು.
IRVKN
10. ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN