KNV
61. ಆಗ ರೆಬೆಕ್ಕಳು ಎದ್ದು ಆಕೆಯೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.
ERVKN
61. ಆಮೇಲೆ ರೆಬೆಕ್ಕಳು ಮತ್ತು ಆಕೆಯ ಸೇವಕಿಯರು ಒಂಟೆಯ ಮೇಲೆ ಹತ್ತಿ ಕುಳಿತುಕೊಂಡು ಆ ಸೇವಕನನ್ನೂ ಅವನ ಸಂಗಡಿಗರನ್ನೂ ಹಿಂಬಾಲಿಸಿದರು. ಹೀಗೆ ಆ ಸೇವಕನು ರೆಬೆಕ್ಕಳನ್ನು ಕರೆದುಕೊಂಡು ಮನೆಗೆ ಮರಳಿ ಪ್ರಯಾಣಮಾಡಿದನು.
IRVKN
61. ರೆಬೆಕ್ಕಳೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿದವರಾಗಿ ಅಬ್ರಹಾಮನ ಸೇವಕನ ಹಿಂದೆ ಹೋದರು. ಹೀಗೆ ಆ ಸೇವಕರು ರೆಬೆಕ್ಕಳನ್ನು ಕರೆದುಕೊಂಡು ಹೊರಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN