ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
27. ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.

ERVKN
27. ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು.

IRVKN
27. ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 27 of Total Verses 34
  • ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.
  • ERVKN

    ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು.
  • IRVKN

    ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.
Total 34 Verses, Current Verse 27 of Total Verses 34
×

Alert

×

kannada Letters Keypad References