ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
9. ಈಗ ನೀನು ಮಂದೆಯ ಬಳಿಗೆ ಹೋಗಿ ಅಲ್ಲಿಂದ ಎರಡು ಒಳ್ಳೇ ಮೇಕೆಯ ಮರಿಗಳನ್ನು ತಕ್ಕೊಂಡು ಬಾ; ನಿನ್ನ ತಂದೆಗೋಸ್ಕರ ನಾನು ಅವುಗಳನ್ನೂ ಅವನು ಪ್ರೀತಿ ಸುವ ರುಚಿಯಾದ ಅಡಿಗೆಯನ್ನೂ ಸಿದ್ಧಮಾಡುವೆನು.

ERVKN
9. ನಮ್ಮ ಆಡುಗಳ ಬಳಿಗೆ ಹೋಗಿ ಎರಡು ಆಡುಮರಿಗಳನ್ನು ತೆಗೆದುಕೊಂಡು ಬಾ. ನಿಮ್ಮ ತಂದೆಗೆ ಇಷ್ಟವಾದ ಅಡಿಗೆಯನ್ನು ನಾನು ಅವುಗಳ ಮಾಂಸದಿಂದ ಸಿದ್ಧಪಡಿಸುವೆ.

IRVKN
9. ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 9 of Total Verses 46
  • ಈಗ ನೀನು ಮಂದೆಯ ಬಳಿಗೆ ಹೋಗಿ ಅಲ್ಲಿಂದ ಎರಡು ಒಳ್ಳೇ ಮೇಕೆಯ ಮರಿಗಳನ್ನು ತಕ್ಕೊಂಡು ಬಾ; ನಿನ್ನ ತಂದೆಗೋಸ್ಕರ ನಾನು ಅವುಗಳನ್ನೂ ಅವನು ಪ್ರೀತಿ ಸುವ ರುಚಿಯಾದ ಅಡಿಗೆಯನ್ನೂ ಸಿದ್ಧಮಾಡುವೆನು.
  • ERVKN

    ನಮ್ಮ ಆಡುಗಳ ಬಳಿಗೆ ಹೋಗಿ ಎರಡು ಆಡುಮರಿಗಳನ್ನು ತೆಗೆದುಕೊಂಡು ಬಾ. ನಿಮ್ಮ ತಂದೆಗೆ ಇಷ್ಟವಾದ ಅಡಿಗೆಯನ್ನು ನಾನು ಅವುಗಳ ಮಾಂಸದಿಂದ ಸಿದ್ಧಪಡಿಸುವೆ.
  • IRVKN

    ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ.
Total 46 Verses, Current Verse 9 of Total Verses 46
×

Alert

×

kannada Letters Keypad References